ಶ್ರೀ ಅಂಜನ್ ಕುಮಾರ್ ಪಿ ಆರ್ ತುಮಕೂರು ಇವರು ಬರೆದ 'ತವರೂರ ಒಡವೆ' ಕವಿತೆ
ನಮ್ಮ ವಿಚಾರ ಮಂಟಪ ಜಾಲ ಪತ್ರಿಕೆಯ ಜಾಲತಾಣ ದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ.
ಶ್ರೀ ಅಂಜನ್ ಕುಮಾರ್ ಪಿ ಆರ್ ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು. 💐💐💐💐💐
ಇನ್ನು ಮುಂದೆ ಪ್ರತಿ ಹದಿನೈದು ದಿನಕ್ಕೊಮ್ಮೆ ಇದೇ ರೀತಿ ಅತಿ ಹೆಚ್ಚು ವೀಕ್ಷಕರನ್ನು ಪಡೆಯುವ ಬರಹಗಾರರನ್ನು ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು.
ನಿಮ್ಮ ಬರಹ ಗಳ ಪ್ರಕಟಣೆಗಾಗಿ ಸಂಪರ್ಕಿಸಿ :
944824140
ಸಂಪಾದಕರು
ವಿಚಾರ ಮಂಟಪ ಸಾಹಿತ್ಯ ಪತ್ರಿಕೆ.
ತುಂಬು ಹೃದಯದ ಧನ್ಯವಾದಗಳು ಸರ್ 💐🌹🌹💐🙏
ಪ್ರತ್ಯುತ್ತರಅಳಿಸಿ