ಸೋಮವಾರ, ಜೂನ್ 21, 2021

ಪ್ರಕಟಣೆ : ಕಥಾ ಸಂವಾದ ಕಾರ್ಯಕ್ರಮ.- ತನುಶ್ರೀ ಪ್ರಕಾಶನ ಸೂಲೇನಹಳ್ಳಿ.


ಈ ದಿನ ಸಂಜೆ ೪.೩೦ ಕ್ಕೆ ಸರಿಯಾಗಿ ತನುಶ್ರೀ ಪ್ರಕಾಶನ ಸೂಲೇನಹಳ್ಳಿ ವತಿಯಿಂದ ಆಯೋಜಿಸಿರುವ ಆನ್‌ಲೈನ್ ರಾಜ್ಯ ಮಟ್ಟದ ಕಥಾ ಸಂವಾದ ಗೂಗಲ್ ಮೀಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಆಸಕ್ತಿ ಇರುವ ಕವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಎಸ್. ರಾಜು ಸೂಲೇನಹಳ್ಳಿ ಪ್ರಕಾಶಕರು ತನುಶ್ರೀ ಪ್ರಕಾಶನ ಸೂಲೇನಹಳ್ಳಿ ವಿನಂತಿ ಮಾಡಿದ್ದಾರೆ.


-ಶ್ರೀ ರಾಜು ಎಸ್ ಸೂಲೇನಹಳ್ಳಿ.
ದೂ : 9741566313


( ತಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ : 9448241450 ಸಂಪಾದಕರು ವಿ ಮ ಸಾ ಪತ್ರಿಕೆ )

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...