*ಡಾll ಬಿ. ಎಸ್. ಬಾಗೇವಾಡಿಮಠರವರು ಗುರುಕುಲ ಚಾಣಕ್ಯ ಪ್ರಶಸ್ತಿಗೆ ಆಯ್ಕೆ*
ರಾಣಿಬೇನ್ನೂರು: ನಗರದ ಯುವ ಕವಿ ಸಾಹಿತಿ ಹಾಗೂ ಲೇಖಕರಾದ ರಾಣಿಬೇನ್ನೂರು ಹಾವೇರಿ ಜಿಲ್ಲೆಯವರಾದ
ಡಾll ಬಸವರಾಜ ಎಸ್ ಬಾಗೇವಾಡಿಮಠರವರ ಸಾಹಿತ್ಯ ಕ್ಷೇತ್ರ, ಸಮಾಜ ಸೇವೆ, ಹಾಗೂ ಇವರ ಅನೇಕ ಸೇವೆಗಳನ್ನು ಗುರ್ತಿಸಿ ಗುರು ಕುಲ ಚಾಣಕ್ಯ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆಂದು ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಘಟಕದ ಸಂಸ್ಥೆಯ ಅಧ್ಯಕ್ಷಾರದ ಹುಲಿಯೂರುದುರ್ಗ ಲಕ್ಷ್ಮೀ ನಾರಾಯಣ್ ರವರು ಪ್ರಕಟನೆ ತಿಳಿಸಿದ್ದಾರೆ.
ಮಾನ್ಯರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ವತಿಯಿಂದ ತುಂಬು ಹೃದಯದ ಅಭಿನಂದನೆಗಳು. 💐💐
(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ )
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ