ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ (ರಿ) ವತಿಯಿಂದ ಪ್ರಶಸ್ತಿ ಪ್ರದಾನ
ಡಾ. ವೆಂಕಟೇಶ ಬಿ. ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ
ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ (ರಿ) ಹಾಸನ ಇವರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸೃಜನಶೀಲ ವೃತ್ತಿ ಕಾರ್ಯ ದಕ್ಷತೆ
ಯನ್ನು ಗುರುತಿಸಿ ಇವರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಕೊಡಲಾಗುವ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಶಿಕ್ಷಕರಾದ
ರಾಗಿದ್ದಾರೆ.ಇವರಿಗೆ ದಿನಾಂಕ 26 ಸೆಪ್ಟೆಂಬರ್ 2021 ರಂದು *ಹಾಸನದ ಹಾಸನಾಂಬ ಕಲಾ ಭವನ* ದಲ್ಲಿ ಏರ್ಪಡಿಸಿದ ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆ
ಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯಾಯುಕ್ತರು ಆದ ಶ್ರೀ ಪಿ.ಜಿ.ಆರ್ ಸಿಂಧ್ಯರವರು, ಬನವಾಸೆಯ ಶ್ರೀ ರಂಗ ಸ್ವಾಮಿ,
ಮತ್ತು ಹಾಸನ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ ಗಣ್ಯರ ಸಮ್ಮುಖದಲ್ಲಿ, ದಕ್ಷ ಐಪಿಎಸ್ ಅಧಿಕಾರಿಗಳಾಗಿರುವ ಶ್ರೀ ರವಿ ಡಿ ಚೆನ್ನಣ್ಣನವರು ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎನ್. ನಾಗೇಶ ಅವರು ತಿಳಿಸುವ ಮೂಲಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂಧಿಸಿದರು.
(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ