ಶ್ರೀ ಪ್ರಭಾಕರ್ ವಿಠ್ಠಲ ಗೌಡ ಪಾಟೀಲ್ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ.
ಇವರೊಂದಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಒಟ್ಟು ೩೫ ಜನರಿಗೆ ಅವರ ಶೈಕ್ಷಣಿಕ ಸೇವೆ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಇವರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ವತಿಯಿಂದ ತಂಬು ಹೃದಯದ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.
(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ