ಗುರುವಾರ, ಸೆಪ್ಟೆಂಬರ್ 16, 2021

ಶ್ರೀ ಮಲ್ಲಿಕಾರ್ಜುನ ಈ ಬಡಿಗೇರ ಇವರಿಗೆ ' ಶಿಕ್ಷಕ ರತ್ನ ' ಪ್ರಶಸ್ತಿ.

ಶ್ರೀ ಮಲ್ಲಿಕಾರ್ಜುನ ಈ ಬಡಿಗೇರ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ.

ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗ ದ ವತಿಯಿಂದ ಕೊಡಮಾಡುವ  'ರಾಜ್ಯ ಮಟ್ಟದ ಶಿಕ್ಷಕ ರತ್ನ ' ಪ್ರಶಸ್ತಿ ಗೆ ಶ್ರೀ ಮಲ್ಲಿಕಾರ್ಜುನ ಈ ಬಡಿಗೇರ ಇವರು ಆಯ್ಕೆ ಆಗಿದ್ದಾರೆ.
ಇವರೊಂದಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಒಟ್ಟು ೩೫ ಜನರಿಗೆ ಅವರ ಶೈಕ್ಷಣಿಕ ಸೇವೆ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಮಾನ್ಯ ಶ್ರೀ ಮಲ್ಲಿಕಾರ್ಜುನ ಈ ಬಡಿಗೇರ‌ ಇವರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ವತಿಯಿಂದ ತಂಬು ಹೃದಯದ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.


(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...