ಶ್ರೀ ಮಹೇಶ್ ಹೈಕಾಡಿ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ.
ಇವರೊಂದಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಒಟ್ಟು ೩೫ ಜನರಿಗೆ ಅವರ ಶೈಕ್ಷಣಿಕ ಸೇವೆ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಇವರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ವತಿಯಿಂದ ತಂಬು ಹೃದಯದ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.
(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)
ಅಭಿನಂದನೆಗಳು ಗುರೂಜಿ
ಪ್ರತ್ಯುತ್ತರಅಳಿಸಿಅಭಿನಂದನೆಗಳು ಗುರೂಜಿ
ಪ್ರತ್ಯುತ್ತರಅಳಿಸಿನಿಮಗೆ ಅಭಿನಂದನೆಗಳು
ಪ್ರತ್ಯುತ್ತರಅಳಿಸಿ🙏💐🙏💐ಅಭಿನಂಧನೆಗಳು 🙏💐🙏💐
ಪ್ರತ್ಯುತ್ತರಅಳಿಸಿ