ಗುರುವಾರ, ಸೆಪ್ಟೆಂಬರ್ 16, 2021

ಶ್ರೀ ಮಹೇಶ್ ಹೈಕಾಡಿ ಇವರಿಗೆ 'ಶಿಕ್ಷಕ ರತ್ನ' ಪ್ರಶಸ್ತಿ.

ಶ್ರೀ ಮಹೇಶ್ ಹೈಕಾಡಿ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ.

ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗ ದ ವತಿಯಿಂದ ಕೊಡಮಾಡುವ  'ರಾಜ್ಯ ಮಟ್ಟದ ಶಿಕ್ಷಕ ರತ್ನ ' ಪ್ರಶಸ್ತಿ ಗೆ  ಉಡುಪಿ ಜಿಲ್ಲೆಯ ಪಿ.ಆರ್.ಎನ್.ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಉಪಮುಖ್ಯೋಪಧ್ಯಾಯರಾದ ಶ್ರೀ ಮಹೇಶ್ ಹೈಕಾಡಿ ಇವರು ಆಯ್ಕೆ ಆಗಿದ್ದಾರೆ.
ಇವರೊಂದಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಒಟ್ಟು ೩೫ ಜನರಿಗೆ ಅವರ ಶೈಕ್ಷಣಿಕ ಸೇವೆ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
‌ ಇವರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ವತಿಯಿಂದ ತಂಬು ಹೃದಯದ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.


(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)

4 ಕಾಮೆಂಟ್‌ಗಳು:

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...